ಬುಧವಾರ, ಸೆಪ್ಟೆಂಬರ್ 30, 2020
23 °C

ವಕ್ಫ್ ಅಧ್ಯಕ್ಷ ಯೂಸುಫ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ  ವಕ್ಫ್ ಬೋರ್ಡ್ ರಾಜ್ಯ ಅದ್ಯಕ್ಷ, ಮುಸ್ಲಿಂ ಸಮಾಜದ ನಾಯಕ ಜನಾಬ್ ಡಾ.ಮುಹಮ್ಮದ್ ಯೂಸುಫ್ ಅಲ್ಪ ಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಸುಕಿನ 3 ಗಂಟೆಗೆ ನಿಧನರಾದರು.

ದಫನ ಕಾರ್ಯ ಬೆಂಗಳೂರಿನ ಗೋವಿಂದಪುರದಲ್ಲಿರುವ ಅವರೇ ನಿರ್ಮಿಸಿದ ಮುಝಮ್ಮಿಲ್ ಮಸೀದಿಯ ಕಬರ್‌ಸ್ಥಾನದಲ್ಲಿ   ನಡೆಯಲಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಎನ್.ಕೆ.ಎಂ ಶಾಫಿ ಸ ಆದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು