ಹೊಸದುರ್ಗದಲ್ಲಿ ದಯಾನಂದಪುರಿ ಸ್ವಾಮೀಜಿ ಅವರಿಂದ ಚಾಲನೆ
ದೇವಾಂಗ ನಿಗಮ ಸ್ಥಾಪನೆ ಹೋರಾಟ ಇಂದು

ಹೊಸದುರ್ಗ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಪಟ್ಟಣದಲ್ಲಿ ಫೆಬ್ರುವರಿ 10ರಂದು ಬೆಳಿಗ್ಗೆ 11ಕ್ಕೆ ಬೃಹತ್ ಹೋರಾಟದ ಸಮಾವೇಶ ಹಮ್ಮಿಕೊಂಡಿದ್ದು, ಹಂಪಿ ಹೇಮಕೂಟ ಗಾಯಿತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಚಾಲನೆ ನೀಡುವರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.