ಭಾನುವಾರ, ಜೂನ್ 20, 2021
28 °C

ಚಿಟಗುಪ್ಪ: ಬೀದಿನಾಯಿಗಳು ಕಚ್ಚಿ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪ (ಬೀದರ್‌ ಜಿಲ್ಲೆ): ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿದ್ದರಿಂದ ಆಕೆ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಇಲ್ಲಿಯ ಫಾತ್ಮಾಪುರ ನಿವಾಸಿ ಶಮಿನಾ ಬೇಗಂ ಅಹಮದ್‌ ಪಾಶಾ (22) ಮೃತರು.

ದಾಳಿಯಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು