ಸೋಮವಾರ, ಆಗಸ್ಟ್ 8, 2022
24 °C

ರಾಜವಂಶಸ್ಥ ಯದುವೀರ ಒಡೆಯರ್ ಕುಟುಂಬ ಅಂಜನಾದ್ರಿಗೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿದರು.

ಅಂಜನಾದ್ರಿ ಬೆಟ್ಟದ‌ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು. ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು