ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಮೇಳಗಳ ತಿರುಗಾಟ: ಕೋಟ ಶ್ರೀನಿವಾಸ ಪೂಜಾರಿ

Last Updated 6 ಅಕ್ಟೋಬರ್ 2020, 19:17 IST
ಅಕ್ಷರ ಗಾತ್ರ

ಮಂಗಳೂರು: ನವೆಂಬರ್ ಅಂತ್ಯದಿಂದ ಯಕ್ಷಗಾನ ವೃತ್ತಿ ಮೇಳಗಳ ಪ್ರದರ್ಶನ ಆರಂಭಿಸಲಾಗುವುದು ಎಂದುಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

‘ಯಕ್ಷಗಾನ ಕಲಾವಿದರು ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ಇಲಾಖೆಯಿಂದ ಪ್ರದರ್ಶನಕ್ಕೂ ಮುನ್ನ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT