ಶುಕ್ರವಾರ, ಮಾರ್ಚ್ 5, 2021
30 °C

ಹನುಮಂತರಾಯಪ್ಪರಿಗೆ ‘ಯಕ್ಷಸಿರಿ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಕರಿರಾಮನಹಳ್ಳಿ ಗ್ರಾಮದ ಮೂಡಲಪಾಯ ಯಕ್ಷಗಾನ ಭಾಗವತ ಹನುಮಂತ ರಾಯಪ್ಪ ಅವರಿಗೆ 2020ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಯಕ್ಷಸಿರಿ’ ವಾರ್ಷಿಕ ಪ್ರಶಸ್ತಿ ಲಭಿಸಿದೆ.

ಮೂಡಲಪಾಯ ಯಕ್ಷಗಾನ ಕಲೆಯ ಪುನರುಜ್ಜೀವನಕ್ಕಾಗಿ ತಮ್ಮ ಜೀವನ ಅರ್ಪಿಸಿಕೊಂಡಿರುವ 96 ವರ್ಷದ ಇವರು ಬಾಲ್ಯದಲ್ಲಿಯೇ ಕೂಲಿ ಮಠದಲ್ಲಿ ಅಮರಕೋಶ, ರಾಮಾಯಣ, ಮಹಾಭಾರತವನ್ನು ಕಲಿತರು. 6 ತಿಂಗಳ ಕಾಲ ಸರ್ಕಾರಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಂತರ ಶಿಕ್ಷಕ ವೃತ್ತಿಗೆ ವಿದಾಯ ಹೇಳಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು