ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಬಳಕೆ ಸಿಲಿಂಡರ್ ದರ ₹ 187 ಇಳಿಕೆ

Last Updated 1 ಜುಲೈ 2022, 19:56 IST
ಅಕ್ಷರ ಗಾತ್ರ

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವು ಬೆಂಗಳೂರಿನಲ್ಲಿ ಜುಲೈ 1ರಿಂದ
ಅನ್ವಯವಾಗುವಂತೆ ₹ 187ರಷ್ಟು ಕಡಿಮೆ ಆಗಿದೆ. 19 ಕೆ.ಜಿ. ತೂಕದ ಸಿಲಿಂಡರ್‌ ದರ ₹ 2,108.50ಕ್ಕೆ
ತಗ್ಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಬದಲಾವಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT