ದೀಪಾವಳಿ ಹಿಂದೂಗಳ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಈ ಹಬ್ಬ ಬಂದರೆ ಎಲ್ಲರೂ ತಮ್ಮ ಮನೆಗಳನ್ನು ತಳಿರು ತೋರಣದಿಂದ ಅಲಂಕರಿಸಿತ್ತಾರೆ. ಆದರೆ, ಅನೇಕರಿಗೆ ಹಬ್ಬದ ಸಂದರ್ಭದಲ್ಲಿ ಲಕ್ಷ್ಮೀ ಪೂಜೆ ಯಾವಾಗ ಮಾಡಬೇಕು ಎಂಬ ಮಾಹಿತಿ ಇರುವುದಿಲ್ಲ.
.Deepavali 2025: ದೀಪಾವಳಿ ಅಮಾವಾಸ್ಯೆಯೆಂದು ಈ ತಪ್ಪುಗಳನ್ನು ಮಾಡಲೇಬೇಡಿ.ದೀಪಾವಳಿ ಸಂಭ್ರಮ: ಮಕ್ಕಳನ್ನು ಸೆಳೆಯುವ ಫ್ಯಾನ್ಸಿ ಪಟಾಕಿಗಳು ಮಾರುಕಟ್ಟೆಗೆ.
ದೀಪಾವಳಿಯಂದು ಲಕ್ಷ್ಮೀ ಪೂಜೆ ಯಾವ ಸಮಯದಲ್ಲಿ ಮಾಡಬೇಕು ಎಂಬುದನ್ನು ಜ್ಯೋತಿಷಿಗಳಾದ ಎಲ್. ವಿವೇಕಾನಂದ ಆಚಾರ್ಯ ತಿಳಿಸಿದ್ದಾರೆ. ಈ ಅಮಾವಾಸ್ಯೆ ಸಮಯದಲ್ಲಿ ಲಕ್ಷ್ಮಿ ಪೂಜೆ ಹಾಗೂ ಕುಬೇರ ಪೂಜೆ ಮಾಡುವುದು ಉತ್ತಮ ಎಂದಿದ್ದಾರೆ. ಅಕ್ಟೋಬರ್ 20ರಂದು ಸೋಮವಾರ ಲಕ್ಷ್ಮೀದೇವಿಯನ್ನು ಪೂಜಿಸಲು ಶುಭ ಲಗ್ನ ಸಾಯಂಕಾಲ 7:45ರಿಂದ 8:30ರವರೆಗೆ ತುಲಾ ಲಗ್ನ ಸಮಯವಿದೆ. ಹಾಗಾಗಿ ಈ ಸಂದರ್ಭದಲ್ಲಿ ಪೂಜಿಸುವುದು ಉತ್ತಮ.

ಅಕ್ಟೋಬರ್ 21ರ ಮಂಗಳವಾರ ಬೆಳಿಗ್ಗೆ 5 ರಿಂದ 5.30ರವರೆಗೆ ಕನ್ಯಾ ಲಗ್ನ ಅಥವಾ ಬೆಳಿಗ್ಗೆ 8.30ರಿಂದ 9 ರವರೆಗೆ ವೃಶ್ಚಿಕ ಲಗ್ನದಲ್ಲಿ ಪೂಜೆ ಮಾಡಿದರೆ ಶುಭವಿದೆ. ಈ ಲಗ್ನಗಳಲ್ಲಿ ಧನಲಕ್ಷ್ಮಿ ಪೂಜೆಯನ್ನು ಮಾಡುವುದು. ವಾಹನ ಇತ್ಯಾದಿಗಳನ್ನು ಪೂಜೆ ಮಾಡುವುದು ಶುಭವೆಂದು ಪರಿಗಣಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.