ಕೆಎಎಸ್‌, ಪಿಎಸ್‌ಐ ಪರೀಕ್ಷೆಗಳಿಗೆ ಉಚಿತ ತರಬೇತಿ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕೆಎಎಸ್‌, ಪಿಎಸ್‌ಐ ಪರೀಕ್ಷೆಗಳಿಗೆ ಉಚಿತ ತರಬೇತಿ

Published:
Updated:

ಬೆಂಗಳೂರು: ರೀಗಲ್‌ ಕೋಚಿಂಗ್‌ ಸೆಂಟರ್‌ ಹಾಗೂ ಮಾತೃಶ್ರೀ ಪ್ರತಿಷ್ಠಾನ ವತಿಯಿಂದ ಕೆಎಎಸ್‌ ಹಾಗೂ ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

’ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ಬಡ ಅಭ್ಯರ್ಥಿಗಳಿಗೆ ಮೂರು ತಿಂಗಳ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಇದೇ 24 ರೊಳಗೆ ಅರ್ಜಿ ಸಲ್ಲಿಸಬಹುದು’ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ. 

ವಿಳಾಸ: ರೀಗಲ್‌ ಕೋಚಿಂಗ್‌ ಕೇಂದ್ರ, 17 ನಂಜಪ್ಪ ಬಿಲ್ಡಿಂಗ್‌, 2ನೇ ಮಹಡಿ, ಬನಶಂಕರಿ ಮೆಟ್ರೊ ಸ್ಟೇಷನ್‌ ಹತ್ತಿರ, ಜಿಲ್ಲಾ ಪಂಚಾಯಿತಿ ಕಚೇರಿ ಎದುರು, ಕನಕಪುರ ರಸ್ತೆ.  

ಮಾಹಿತಿಗೆ: 9538216419

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !