ಕೆಆರ್‌ಐಡಿಎಲ್ ಭ್ರಷ್ಟಾಚಾರ: ಐದು ಸಾವಿರಕ್ಕೂ ಅಧಿಕ ಪುಟಗಳ ದಾಖಲೆ ಜಪ್ತಿ
Lokayukta Investigation Karnataka: ಕೆಆರ್‌ಐಡಿಎಲ್‌ನಲ್ಲಿ ನಡೆದ ಭ್ರಷ್ಟಾಚಾರ ಸಂಬಂಧ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಐದು ಸಾವಿರಕ್ಕೂ ಅಧಿಕ ಪುಟಗಳ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.Last Updated 1 ಆಗಸ್ಟ್ 2025, 17:51 IST