ಮಂಗಳೂರು: ಸಾಹಿತಿ ನಾ. ಡಿಸೋಜಾ ಅವರ 89ನೇ ಜನ್ಮದಿನೋತ್ಸವದ ಅಂಗವಾಗಿ ಮಕ್ಕಳಿಗಾಗಿ ರಾಜ್ಯ ಮಟ್ಟದ ವಿಡಿಯೊ ಮುಖಾಂತರ ಕಥೆ ಹೇಳುವ ಸ್ವರ್ಧೆಯನ್ನು ಆಯೋಜಿಸಲಾಗಿದೆ.

ಕಥೆ ‘ಪುಟ್ಟಜ್ಜಿ ಪುಟ್ಟಜ್ಜಿ ಕಥೆ ಹೇಳು’ ಸ್ವರ್ಧೆಯ ವಿಭಾಗಗಳು: ಎ:1ರಿಂದ 4ನೇ ತರಗತಿ ಮತ್ತು ಬಿ:5 ರಿಂದ 8 ನೇ ತರಗತಿ. ವಿಡಿಯೊ ಸಲ್ಲಿಸಲು ಕೊನೆಯ ದಿನಾಂಕ ಮೇ 30. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾರಿಗೂ ಇ-ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತರು ಮೊ. 9845266114, email:nadi.spoortidhare@gmail.com ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-2044910460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.