ನಮ್ಮನ್ನು ಕೊಲ್ಲುತ್ತಿದ್ದೀರಿ: ಕಚೇರಿಗೆ ಬೆಂಕಿ ಹಚ್ಚಿದವರಿಗೆ ಬಾಂಗ್ಲಾ ಪತ್ರಕರ್ತೆ
'ಜುಲೈ ದಂಗೆ' ನಾಯಕ ಷರೀಫ್ ಒಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ, ಬಾಂಗ್ಲಾದೇಶದ ಹಲವೆಡೆ ಶುಕ್ರವಾರ ಪ್ರತಿಭಟನೆಗಳು, ಹಿಂಸಾಚಾರ ತೀವ್ರಗೊಂಡಿವೆ. ಪ್ರತಿಭಟನಾಕಾರರು ಬೀದಿಗಿಳಿದಿದ್ದು, ದೇಶದ ಪ್ರಮುಖ ದಿನಪತ್ರಿಕೆಗಳಾದ 'ಪ್ರೋಥೋಮ್ ಅಲೋ' ಹಾಗೂ 'ಡೈಲಿ ಸ್ಟಾರ್' ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ.Last Updated 19 ಡಿಸೆಂಬರ್ 2025, 7:20 IST