ಆಸೀಸ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್, ವಿರಾಟ್ ಬರೆದ ದಾಖಲೆಗಳಿವು..
Cricket Records: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 9 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತವು ವೈಟ್‌ವಾಶ್‌ನಿಂದ ಪಾರಾಗಿದೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬೃಹತ್ ದಾಖಲೆಗಳನ್ನು ನಿರ್ಮಿಸಿದರು.Last Updated 25 ಅಕ್ಟೋಬರ್ 2025, 11:16 IST