ಮಂಗಳವಾರ, 26 ಆಗಸ್ಟ್ 2025
×
ADVERTISEMENT
ADVERTISEMENT

ಜೀವ ವೈವಿಧ್ಯತೆಯ ತಾಣ ಕಪ್ಪತಗುಡ್ಡ: ಉತ್ತರ ಕರ್ನಾಟಕದ ಸಹ್ಯಾದ್ರಿ

ಶಿವನಗೌಡ ಪೊಲೀಸ್ ಪಾಟೀಲ್ ನವಲಹಳ್ಳಿ
Published : 29 ಜೂನ್ 2025, 0:30 IST
Last Updated : 29 ಜೂನ್ 2025, 0:30 IST
ಫಾಲೋ ಮಾಡಿ
Comments
ನಮ್ಮದೇ ನಾಡಿನ ಗದಗ ಜಿಲ್ಲೆಯ ಕಪ್ಪತಗುಡ್ಡ ಜೀವವೈವಿಧ್ಯತೆಯ ತಾಣವಾಗಿದೆ. ಇದು ಅಮೂಲ್ಯ ಗಿಡಮೂಲಿಕೆಗಳು, ಪ್ರಾಣಿ ಪಕ್ಷಿಗಳಿಗೆ ಆಶ್ರಯವಾಗಿದೆ. ಈ ಗುಡ್ಡವನ್ನು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೂ ಇಲ್ಲಿಯ ಜನರು ಅಭಿಮಾನದಿಂದ ಕರೆಯುತ್ತಾರೆ. ಇಲ್ಲಿಗೆ ಸಂಶೋಧಕರು, ಚಾರಣ ಪ್ರಿಯರು, ಪ್ರವಾಸಿಗರು ಹೆಚ್ಚಾಗಿ ಭೇಟಿ ಕೊಡುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT