ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ
LIVE
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಕಾಂಗ್ರೆಸ್–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ
06:0606 Feb 2020
ಶೀಘ್ರ ಸಂಪುಟ ಪುನರ್ ರಚನೆ: ಕಟೀಲ್
05:5106 Feb 2020
ಚಿತ್ರದುರ್ಗದಲ್ಲಿ ಶಾಸಕ ತಿಪ್ಪಾರೆಡ್ಡಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿಗೆ ಸಂಪುಟದಲ್ಲಿ ಹೆಚ್ಚಿನ ಪಾತಿನಿದ್ಯ ದೊರೆತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
05:3806 Feb 2020
ಬಿಜೆಪಿಯ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಹಾಗೂ ಸಿ.ಪಿ.ಯೋಗೇಶ್ವರ್ ಕಾರ್ಯಕ್ರಮಕ್ಕೆ ಗೈರಾಗಿದ್ದರು.
05:2806 Feb 2020
ರಾಷ್ಟ್ರಗೀತೆ ನುಡಿಸುವ ಮೂಲಕ ಪದಗ್ರಹಣ ಕಾರ್ಯಕ್ರಮ ಮುಕ್ತಾಯ
05:2606 Feb 2020
ಶ್ರೀಮಂತ ಪಾಟೀಲ್ ಪ್ರಮಾಣವಚನ
05:2306 Feb 2020
ನಾರಾಯಣಗೌಡ ಪದಗ್ರಹಣ
05:2006 Feb 2020
ಕೆ. ಗೋಪಾಲಯ್ಯ ಪ್ರಮಾಣವಚನ ಸ್ವೀಕಾರ
Karnataka Chief Minister BS Yediyurappa and Governor Vajubhai Vala with the 10 newly-inducted Cabinet Ministers at Raj Bhawan in Bengaluru. pic.twitter.com/UpbIKdsGua
Karnataka MLAs Shivaram Hebbar, BC Patil, K Gopalaiah and Narayana Gowda took oath as Cabinet Ministers at Raj Bhawan in Bengaluru. pic.twitter.com/CSuipAL62l