ಬುಧವಾರ, ಜೂನ್ 3, 2020
27 °C

ಟ್ವೆಂಟಿ 20 ಕ್ರಿಕೆಟ್ ರ‍್ಯಾಂಕಿಂಗ್ ಮೂರನೇ ಸ್ಥಾನಕ್ಕೆ ಮಂದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಐಸಿಸಿ ಟ್ವೆಂಟಿ–20 ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ.

ಭಾನುವಾರ ಪ್ರಕಟವಾದ ಪಟ್ಟಿಯಲ್ಲಿ ಆರನೇ ಸ್ಥಾನದಿಂದ ಮೂರು ಸ್ಥಾನಗಳ ಬಡ್ತಿ ಪಡೆದಿದ್ದಾರೆ. ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಗಾಯದ ಸಮಸ್ಯೆಯಿಂದಾಗಿ ವಿಶ್ರಾಂತಿ ಪಡೆದಿದ್ದ ಹರ್ಮನ್‌ಪ್ರೀತ್ ಕೌರ್ ಅವರು ಏಳರಿಂದ ಒಂಬತ್ತನೇ ಸ್ಥಾನಕ್ಕೆ ಇಳಿದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು