‘ಮೇಕೆದಾಟು ಯೋಜನೆ’ಗೆ ಒಪ್ಪಿಗೆ ನೀಡಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಮನವಿ
Mekedatu Project: ಮೇಕೆದಾಟು ಯೋಜನೆಯಿಂದ ಕರ್ನಾಟಕ ಮತ್ತು ತಮಿಳುನಾಡು ಎರಡಕ್ಕೂ ಲಾಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತಮಿಳುನಾಡು ಮತ್ತು ಕೇಂದ್ರ ಈ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದರುLast Updated 13 ಸೆಪ್ಟೆಂಬರ್ 2025, 16:41 IST