ನೇರಳೆ ಮಾರ್ಗ: ಮೆಟ್ರೊ ಸಂಚಾರ ವ್ಯತ್ಯಯ

ಬುಧವಾರ, ಜೂನ್ 19, 2019
25 °C

ನೇರಳೆ ಮಾರ್ಗ: ಮೆಟ್ರೊ ಸಂಚಾರ ವ್ಯತ್ಯಯ

Published:
Updated:

ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ ವಿದ್ಯುತ್ ಪೂರೈಕೆ ವ್ಯವಸ್ಥೆಯಲ್ಲಿ ದೋಷ ಕಂಡುಬಂದಿದ್ದರಿಂದಾಗಿ ಭಾನುವಾರ ರಾತ್ರಿ ಸುಮಾರು 35 ನಿಮಿಷ ಮೆಟ್ರೊ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.

'ರಾತ್ರಿ 7.23ರಿಂದ 8.01ರ ನಡುವೆ ಇಂದಿರಾನಗರ ಹಾಗೂ ಬೈಯಪ್ಪನಹಳ್ಳಿ ನಡುವೆ ಮೆಟ್ರೊ ಸೇವೆ ಸ್ಥಗಿತಗೊಂಡಿತ್ತು. ಈ ಅವಧಿಯಲ್ಲಿ ಮೈಸೂರು ರಸ್ತೆ ಮತ್ತು ಇಂದಿರಾನಗರ ನಡುವೆ (ಶಾರ್ಟ್ ಲೂಪ್ ) ಮೆಟ್ರೊ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು. 8.01ರ ಬಳಿಕ ಮೆಟ್ರೊ ರೈಲುಗಳು ಎಂದಿನಂತೆ ಸಂಚರಿಸಿದವು' ಎಂದು ಬಿಎಂಆರ್‌ಸಿಎಲ್‌ ಪಿಆರ್‌ಒ ಯಶವಂತ ಚೌಹಾಣ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !