ಭಾನುವಾರ, ಮಾರ್ಚ್ 26, 2023
24 °C

ರಂಜಿಸಿದ ಚೀನಾದ ಲಯನ್‌ ಡಾನ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆರೆಯ ಚೀನಾದ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿರುವ ಲಯನ್‌ ಡಾನ್ಸ್‌ ಅನ್ನು ಈಚೆಗೆ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಲಾಗಿತ್ತು. 

ಚಿತ್ರಕಲಾ ಪರಿಷತ್‌ನಲ್ಲಿ ನಡೆಯುತ್ತಿರುವ ಕರಕುಶಲ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಸೋಕ್‌ ಮಾರ್ಕೇಟ್‌ನಲ್ಲಿ ಚೀನಾದ ಕಲಾವಿದರು ಸಿಂಹದ ಕುಣಿತ ಪ್ರದರ್ಶಿಸಿದರು. 

ಡ್ರಂ ಮ್ಯೂಸಿಕ್‌ಗೆ ತಕ್ಕಂತೆ ಸಿಂಹದ ವೇಷ ಧರಿಸಿದ್ದ ಕಲಾವಿದರು ಭಾವ, ಭಂಗಿಗಳೊಂದಿಗೆ ಕುಣಿದು ಕುಪ್ಪಳಿಸಿದರು. ಮಕ್ಕಳನ್ನು ರಂಜಿಸಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು