ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕಿತಾ, ರಘುಗೆ ಕಿರೀಟ

Last Updated 22 ಆಗಸ್ಟ್ 2019, 19:46 IST
ಅಕ್ಷರ ಗಾತ್ರ

ಇನ್‌ಫ್ಯಾಂಟ್ ಸ್ಕೂಲ್‌ ಆಫ್‌ ಫ್ಯಾಷನ್‌ ಆಯೋಜಿಸಿದ್ದ ಮಿಸ್ಟರ್‌ ಆ್ಯಂಡ್‌ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ರೂಪದರ್ಶಿ ಅಂಕಿತಾ ಗೌಡ ಹಾಗೂ ರಘು ಕಿರೀಟ ಮುಡಿಗೇರಿಸಿಕೊಂಡರು.

ಕೆಇಎ ಪ್ರಭಾತ್‌ ರಂಗಮಂದಿರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ರ‍್ಯಾಂಪ್‌ ಮೇಲೆ ಹೆಜ್ಜೆ ಹಾಕಿದ್ದ ಅಶ್ವತ್ಧ್‌ ಹಾಗೂ ಆಶಾ ಭಂಡಾರಿ ಎರಡನೇ ರನ್ನರ್‌ ಅಪ್ ಆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT