ಬದುಕು ಕಮ್ಯೂನಿಟಿ ಕಾಲೇಜು ವತಿಯಿಂದ ಒಂದು ದಿನದ ತಾರಸಿ ತೋಟದ ತರಬೇತಿ ಆಯೋಜಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥಗಳನ್ನು ಬಳಸಿಕೊಂಡು ಅದರಿಂದ ಗೊಬ್ಬರ ತಯಾರು ಮಾಡುವುದು ಮತ್ತು ತ್ಯಾಜ್ಯ ನೀರಿನ ಮರುಬಳಕೆಯ ಮೂಲಕ ತಾರಸಿಯ ಮೇಲೆ ತೋಟ ಮಾಡಿತರಕಾರಿ, ಹೂ ಮತ್ತುಔಷಧೀಯ ಗಿಡಗಳನ್ನು ಬೆಳೆಯುವುದನ್ನು ಈ ತರಬೇತಿಯಲ್ಲಿ ಹೇಳಿಕೋಡಲಾಗುತ್ತದೆ.

ತರಬೇತಿಯು ಜುಲೈ 14 ರಂದು ನಡೆಯಲಿದ್ದು ನೋಂದಣಿ ಮಾಡಿಕೊಂಡವರಿಗೆ ಪ್ರವೇಶವಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ10 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9611562812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.