ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧರ ನೆನೆಯುತ್ತಾ...

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಭಾನುವಾರ (ಡಿ.16) ವಿಜಯ ದಿವಸ. ನಗರದ ಕೆಲವೆಡೆ ಸೈನಿಕರು, ಅವರ ಕುಟುಂಬದವರು ಯೋಧರ ಸಾಧನೆ ಸ್ಮರಿಸಲು ಈ ದಿನ ಇನ್ನೊಂದು ಸಂದರ್ಭವಾಯಿತು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ `ಸ್ಮರಣಾಂಜಲಿ' ಕಾರ್ಯಕ್ರಮದಲ್ಲಿ ಕಣ್ಣಂಚಿನಲ್ಲಿ ನೀರು ತುಂಬಿಕೊಂಡವರು ಎಣಿಕೆಗೆ ಸಿಗದಷ್ಟಿದ್ದರು. ಒಂದು ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಕರ್ಷಣೆ. ಇನ್ನೊಂದು ಕಡೆ ಅಗಲಿದ ಯೋಧರ ಸ್ಮರಣೆ. ಎಲ್ಲವುಗಳ ನಡುವೆ ಹರಿದದ್ದು ಭಾವನದಿ.
                                                                   

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT