ಬಂಧನ: 110 ಮೊಬೈಲ್ ವಶ

7

ಬಂಧನ: 110 ಮೊಬೈಲ್ ವಶ

Published:
Updated:

ವಿಜಯಪುರ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿ, ₹ 8 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಂತಿನಗರ ಕಾಲೊನಿಯ ನಿವಾಸಿ ಶ್ರೀನಿವಾಸ ವಡ್ಡರ(23) ಬಂಧಿತ ಆರೋಪಿ. ಕೆಲವು ದಿನಗಳಿಂದ ರೈಲ್ವೆ ನಿಲ್ದಾಣ, ರೈಲುಗಳಲ್ಲಿ, ವಿಜಯಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಸಂತೆಗಳಲ್ಲಿ ಈತ ಮೊಬೈಲ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

₹ 8 ಲಕ್ಷ ಮೌಲ್ಯದ 110 ಮೊಬೈಲ್, ₹ 50,000 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !