ಕ್ಯಾಲಿಫೋರ್ನಿಯಾ: ಕಾಳ್ಗಿಚ್ಚಿಗೆ ಸಾವಿರಕ್ಕಿಂತಲೂ ಹೆಚ್ಚು ಮನೆಗಳು ಭಸ್ಮ

7

ಕ್ಯಾಲಿಫೋರ್ನಿಯಾ: ಕಾಳ್ಗಿಚ್ಚಿಗೆ ಸಾವಿರಕ್ಕಿಂತಲೂ ಹೆಚ್ಚು ಮನೆಗಳು ಭಸ್ಮ

Published:
Updated:

ಕ್ಯಾಲಿಫೋರ್ನಿಯಾ(ಎಪಿ): ಇಲ್ಲಿ ಸಂಭವಿಸಿದ ಭೀಕರ ಕಾಳ್ಗಿಚ್ಚಿಗೆ ರೆಡ್ಡಿಂಗ್‌ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದ ಜನರಲ್ಲಿ ಕೆಲವರಿಗೆ ಅವರ ಮನೆಗಳಿಗೆ ಮರಳಲು ಅನುಮತಿ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.

ಜುಲೈ 23ರಂದು ರೆಡ್ಡಿಂಗ್‌ನಲ್ಲಿ ಮೊದಲು ಕಾಳ್ಗಿಚ್ಚು ಕಾಣಿಸಿಕೊಂಡಿತ್ತು. ಅನಂತರ ಅದು ಸಮೀಪ ಪ್ರದೇಶಗಳಿಗೆ ವ್ಯಾಪಿಸಿತ್ತು. 38 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು.

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !