ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಟಿವಿ
ADVERTISEMENT
ಮಂಡ್ಯ: ಬಿಗ್‌ಬಾಸ್ ವಿಜೇತ ಗಿಲ್ಲಿ ನಟನ ಅದ್ಧೂರಿ ಸ್ವಾಗತಕ್ಕೆ ಸಜ್ಜಾಯ್ತು ಮಳವಳ್ಳಿ
Gilli Nata Welcome: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ಬಾಸ್-12ನೇ ಆವೃತ್ತಿಯ ವಿಜೇತ ಮಳವಳ್ಳಿಯ ಗಿಲ್ಲಿ ನಟ (ನಟರಾಜ್) ಅವರ ಸ್ವಾಗತಕ್ಕೆ ಮಳವಳ್ಳಿ ಪಟ್ಟಣ, ಹುಟ್ಟೂರು ದಡದಪುರ ಹಾಗೂ ಬಂಡೂರು ಸಜ್ಜುಗೊಂಡಿವೆ.
Last Updated 19 ಜನವರಿ 2026, 7:22 IST
ಬಿಗ್‌ಬಾಸ್‌ನಿಂದ ಹೊರಬಂದ ಅಶ್ವಿನಿ ಗೌಡ ಲೈವ್‌ನಲ್ಲಿ ಪ್ರತ್ಯಕ್ಷ: ಹೇಳಿದ್ದೇನು?
Ashwini Gowda Live: ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಅಶ್ವಿನಿ ಗೌಡ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಲೈವ್‌ಗೆ ಬಂದು ಇಡೀ ಕರ್ನಾಟಕದ ಜನತೆಗೆ, ಕಿಚ್ಚ ಸುದೀಪ್ ಅವರಿಗೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
Last Updated 19 ಜನವರಿ 2026, 7:16 IST
ಬಿಗ್‌ಬಾಸ್ ಇತಿಹಾಸದಲ್ಲೇ ದಾಖಲೆ ಬರೆದ ವಿಜೇತ: ಗಿಲ್ಲಿ ನಟನಿಗೆ ಸಿಕ್ಕ ಮತಗಳೆಷ್ಟು?
Bigg Boss Voting Record: ಕನ್ನಡದ ಬಿಗ್‌ಬಾಸ್ ಸೀಸನ್ 12ರ ಟ್ರೋಫಿ ಮಳವಳ್ಳಿಯ ಹಳ್ಳಿಹೈದ ಗಿಲ್ಲಿ ನಟನ ಕೈಗೆ ಸೇರಿದೆ. ಕರುನಾಡಿನ ಜನರ ಮನಸ್ಸನ್ನು ಗೆದ್ದುಕೊಂಡಿದ್ದ ಗಿಲ್ಲಿ ನಟ ಬಿಗ್‌ಬಾಸ್ ವಿಜೇತರಾಗಿ ಹೊರ ಹೊಮ್ಮಿದ್ದಾರೆ.
Last Updated 19 ಜನವರಿ 2026, 6:50 IST
ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದು ಬಿಗ್‌ಬಾಸ್ ಗೆದ್ದ ನಟಿ ದಿವ್ಯಾ ಗಣೇಶನ್
Bigg Boss Tamil Winner: ನಟ, ನಿರೂಪಕ ವಿಜಯ್ ಸೇತುಪತಿ ಅವರು ನಡೆಸಿಕೊಡುತ್ತಿದ್ದ ತಮಿಳು ಬಿಗ್‌ಬಾಸ್ ಸೀಸನ್-9ರ ವಿನ್ನರ್ ಆಗಿ ನಟಿ ದಿವ್ಯಾ ಗಣೇಶ್ ಅವರು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ದಿವ್ಯಾ ಗಣೇಶ್ ಅವರು ಬಿಗ್‌ಬಾಸ್ ಟ್ರೋಫಿ ಜೊತೆಗೆ 50 ಲಕ್ಷ ನಗದು ಬಹುಮಾನ ಪಡೆದಿದ್ದಾರೆ.
Last Updated 19 ಜನವರಿ 2026, 6:47 IST
BBK 12: ಬಿಗ್‌ಬಾಸ್ ಗೆದ್ದ ಗಿಲ್ಲಿಗೆ ಶುಭಾಶಯಗಳ ಮಹಾಪೂರ
Bigg Boss Kannada: ಕನ್ನಡದ ಬಿಗ್‌ಬಾಸ್ ಸೀಸನ್ 12ರಲ್ಲಿ ಗಿಲ್ಲಿನಟ ಅವರು ಎಲ್ಲರ ನಿರೀಕ್ಷೆಯಂತೆ ವಿನ್ನರ್ ಆಗಿದ್ದಾರೆ. ಬರೋಬ್ಬರಿ 37 ಕೋಟಿಗೂ ಅಧಿಕ ವೋಟ್‌ಗಳನ್ನು ಪಡೆಯುವ ಮೂಲಕ ಗಿಲ್ಲಿ ನಟ ಅವರು ಬಿಗ್ ಬಾಸ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲೊಂದನ್ನು ಸ್ಥಾಪಿಸಿದ್ದಾರೆ.
Last Updated 19 ಜನವರಿ 2026, 5:26 IST
ಬಿಗ್‌ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಕ್ತು ಕಿಚ್ಚ ಸುದೀಪ್‌ರಿಂದ ಭರ್ಜರಿ ಉಡುಗೊರೆ
Bigg Boss Winner: ಕೊನೆಗೂ ಗಿಲ್ಲಿ ನಟ ಕನ್ನಡದ ಬಿಗ್‌ಬಾಸ್ ಸೀಸನ್‌ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ವಿನ್ನರ್ ಆಗಿ ಹೊರ ಹೊಮ್ಮಿದ ಗಿಲ್ಲಿ ನಟನಿಗೆ ಭರ್ಜರಿ ಉಡುಗೊರೆಗಳನ್ನು ನೀಡಲಾಗಿದ್ದು ವೇದಿಕೆ ಮೇಲೆಯೇ ಕಿಚ್ಚ ಸುದೀಪ್ ವಿಶೇಷ ಉಡುಗೊರೆ ಘೋಷಿಸಿದ್ದಾರೆ.
Last Updated 18 ಜನವರಿ 2026, 18:37 IST
ಬಿಗ್ ಬಾಸ್ ಗೆದ್ದ ಗಿಲ್ಲಿ ನಟನ ಊರಲ್ಲಿ ಹೇಗಿದೆ ಸಂಭ್ರಮ?
Bigg Boss Winner: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯ ಕಿರೀಟವನ್ನು ನಟರಾಜ್ ಅಲಿಯಾಸ್ ಗಿಲ್ಲಿ ನಟ ಮುಡಿಗೇರಿಸಿಕೊಂಡಿದ್ದಾರೆ. ವಿಜಯ ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಹಾಗೂ ಊರಲ್ಲಿ ಸಂಭ್ರಮ ಮನೆಮಾಡಿದೆ
Last Updated 18 ಜನವರಿ 2026, 18:20 IST
ADVERTISEMENT
BBK12: ಬಿಗ್‌ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ ಅದ್ಧೂರಿಯಾಗಿ ಅಂತ್ಯ ಕಂಡಿದೆ. ಗಿಲ್ಲಿ ನಟ ಅವರು ವಿಜೇತರಾಗಿ ಹೊರಹೊಮ್ಮಿದ್ದು ಟ್ರೋಫಿ ಜೊತೆಗೆ ನಗದು ಬಹುಮಾನ ಹಾಗೂ ಕಾರು ಪಡೆದುಕೊಂಡಿದ್ದಾರೆ.
Last Updated 18 ಜನವರಿ 2026, 18:14 IST
ಬಿಗ್‌ಬಾಸ್ ಗೆದ್ದು ಬೀಗಿದ ಗಿಲ್ಲಿ ನಟ, ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿ
Bigg Boss Season: ಕನ್ನಡದ ಬಿಗ್‌ಬಾಸ್ ಸೀಸನ್‌ನ ವಿಜೇತರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಗಿಲ್ಲಿ ನಟ ಅವರು ಭಾರೀ ಮತಗಳೊಂದಿಗೆ ಬಿಗ್‌ಬಾಸ್ ಟ್ರೋಫಿ ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ
Last Updated 18 ಜನವರಿ 2026, 18:03 IST
₹5 ಲಕ್ಷ ಆಫರ್ ತಿರಸ್ಕರಿಸಿ ಕ್ರೇಜಿಸ್ಟಾರ್ ಜೊತೆ ಮನೆಯಿಂದ ಆಚೆ ಬಂದ ಸ್ಪರ್ಧಿ ಇವರು
Bigg Boss Season 12: ಬಿಗ್‌ಬಾಸ್ ಸೀಸನ್ 12ರ 3ನೇ ರನ್ನರ್ ಅಪ್ ಆಗಿ ಕಾವ್ಯ ಶೈವ ಮನೆಯಿಂದ ಆಚೆ ಬಂದಿದ್ದಾರೆ. ಗಿಲ್ಲಿ ಜೊತೆಗೆ ಬಿಗ್‌ಬಾಸ್ ಮನೆಗೆ ಜಂಟಿಯಾಗಿ ಆಗಮಿಸಿದ್ದರು. ಬರೋಬ್ಬರಿ 16 ವಾರಗಳ ನಂತರ ಅಚ್ಚರಿಯ ರೀತಿಯಲ್ಲಿ ಈಗ ಬಿಗ್‌ಬಾಸ್ ಮನೆಯಿಂದ ಆಚೆ ಬಂದಿದ್ದಾರೆ.
Last Updated 18 ಜನವರಿ 2026, 16:21 IST
ADVERTISEMENT
<
1
2
...
163
>
ADVERTISEMENT
ADVERTISEMENT