Ricky Kej| ಬೆಂಗಳೂರಿನ ರಿಕಿ ಕೇಜ್ಗೆ ಗ್ರ್ಯಾಮಿ: 3ನೇ ಬಾರಿಗೆ ಪ್ರಶಸ್ತಿಗೆ ಭಾಜನ
ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕಿ ಕೇಜ್ ಮೂರನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ 'ಡಿವೈನ್ ಟೈಡ್ಸ್' ಆಲ್ಬಮ್ಗಾಗಿ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.Last Updated 6 ಫೆಬ್ರವರಿ 2023, 5:14 IST