ಕರ್ನಾಟಕ ಚಲನಚಿತ್ರ ಅಕಾಡೆಮಿ: ನಾಗತಿಹಳ್ಳಿ ಚಂದ್ರಶೇಖರ್‌ ಅಧ್ಯಕ್ಷ

7

ಕರ್ನಾಟಕ ಚಲನಚಿತ್ರ ಅಕಾಡೆಮಿ: ನಾಗತಿಹಳ್ಳಿ ಚಂದ್ರಶೇಖರ್‌ ಅಧ್ಯಕ್ಷ

Published:
Updated:
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯಪಾಲರ ಆದೇಶದ ಅನುಸಾರ ರಾಜ್ಯ ಸರ್ಕಾರ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಕರ್ನಾಟಕದ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹುದ್ದೆಗೆ ನೇಮಕ ಮಾಡಿ ಬುಧವಾರ ಆದೇಶಿಸಿದೆ.

ಕಳೆದ ಮೂರು ವರ್ಷಗಳಿಂದ ಹಿರಿಯ ನಿರ್ದೇಶಕ ಎಸ್‌.ವಿ.ರಾಜೇಂದ್ರ ಸಿಂಗ್‌ ಬಾಬು ಅಧ್ಯಕ್ಷರಾಗಿದ್ದರು.

ಬರಹ ಇಷ್ಟವಾಯಿತೆ?

  • 5

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !