ಡಿಎಸ್‌ಮ್ಯಾಕ್ಸ್‌ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿ

ಬುಧವಾರ, ಜೂನ್ 26, 2019
28 °C

ಡಿಎಸ್‌ಮ್ಯಾಕ್ಸ್‌ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿ

Published:
Updated:

ಬೆಂಗಳೂರು: ಆರ್ಚಾಯ ತುಳಿಸೀ ಮಹಾಪ್ರಜ್ಞ ಸೇವಾ ಕೇಂದ್ರ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಆಧ್ಯಾತ್ಮಿಕ ಅನುಷ್ಠಾನಕ್ಕಾಗಿ ಕುಂಬಳಗೋಡಿನಲ್ಲಿ ನಿರ್ಮಿಸಿರುವ ನೂತನ ಕಟ್ಟಡಗಳ ಲೋಕಾರ್ಪಣೆ ಇದೇ 16 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.   

‘ನಗರಕ್ಕೆ ಅಹಿಂಸಾ ಯಾತ್ರೆ ಕೈಗೊಳ್ಳಲಿರುವ ತೇರಾ ಪಂಥದ ಧರ್ಮಗುರುಗಳಾದ ಆಚಾರ್ಯ ಮಹಾಶ್ರಮಣರು ನೂತನ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ’ ಎಂದು ಟ್ರಸ್ಟ್‌ನ ಅಧ್ಯಕ್ಷ ರಾಜೇಶ್‌ ಚಾವತ್‌ ಅವರು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !