ರಾಜಧನ ರದ್ದು ಮಸೂದೆಗೆ ರಾಜ್ಯಸಭೆಯಲ್ಲಿ ಪರಾಭವ
ನವದೆಹಲಿ, ಸೆ.5– ರಾಜಧನ ಮತ್ತು ಮಾಜಿ ಅರಸರ ವಿಶೇಷ ಹಕ್ಕುಗಳನ್ನು ರದ್ದುಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಇಂದು ಕೇವಲ ಒಂದು ಮತದಿಂದ ತಿರಸ್ಕರಿಸಿತು. ಮಸೂದೆಯನ್ನು ಪರಿಶೀಲನೆಗೆ ತೆಗೆದುಕೊಳ್ಳಬೇಕೆಂಬ ಅಧಿಕೃತ ಸೂಚನೆಯ ಪರವಾಗಿ 149 ಮತಗಳೂ ವಿರುದ್ಧವಾಗಿ 75 ಮತಗಳೂ ಬಂದವು.

ಹಾಜರಿದ್ದು ಮತ ನೀಡಿದ ಸದಸ್ಯರ ಪೈಕಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಗಳಿಸಲು (150) ಸಾಧ್ಯವಾಗಲಿಲ್ಲವಾದ್ದರಿಂದ ಸೂಚನೆಗೆ ಪರಾಭವವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.