ಭಾನುವಾರ, ಮಾರ್ಚ್ 26, 2023
32 °C

ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೈತ ಆತ್ಮಹತ್ಯೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಕೊಟ್ರಪ್ಪ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಕ್ರಿಮಿನಾಶಕ ಸೇವಿಸಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಟ್ರಪ್ಪ ಅವರು ಹೊಸಪೇಟೆಯ ಮಹಾರಾಷ್ಟ್ರ ಬ್ಯಾಂಕ್, ಹಂಪಾಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎಂದು ಪೊಲಿಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.