10 ದಿನಗಳ ಕಾಲ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಮೇಲುಸ್ತುವಾರಿ ಸಮಿತಿ ಆದೇಶ

7

10 ದಿನಗಳ ಕಾಲ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಮೇಲುಸ್ತುವಾರಿ ಸಮಿತಿ ಆದೇಶ

Published:
Updated:
10 ದಿನಗಳ ಕಾಲ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಮೇಲುಸ್ತುವಾರಿ ಸಮಿತಿ ಆದೇಶ

ನವದೆಹಲಿ: ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಆದೇಶ ನೀಡಲಾಗಿದೆ.

ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ಶಶಿಶೇಖರ್‌ ಅಧ್ಯಕ್ಷತೆಯಲ್ಲಿ ಶ್ರಮಶಕ್ತಿ ಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.ಪ್ರತಿ ದಿನ 3 ಸಾವಿರ ಕ್ಯೂಸೆಕ್‌ನಂತೆ ಒಟ್ಟು 30 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸಮಿತಿ ಆದೇಶಿಸಿದೆ.ಸೆಪ್ಟೆಂಬರ್‌ 21ರಿಂದ 30ರವರೆಗೆ ನೀರು ಹರಿಸಲು ಸಮಿತಿ ಆದೇಶ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry