ಮಿಯಾಮಿ: ಕೆರಿಬಿಯನ್ ದ್ವೀಪರಾಷ್ಟ್ರ ಹೈಟಿಯಲ್ಲಿ ಅನಾಹುತ ಸೃಷ್ಟಿಸಿ 400 ಮಂದಿಯನ್ನು ಬಲಿ ಪಡೆದಿರುವ ಭೀಕರ ಮ್ಯಾಥ್ಯೂ ಚಂಡಮಾರುತ ಫ್ಲಾರಿಡಾದ ಕರಾವಳಿಗೆ ಅಪ್ಪಳಿದ್ದು, ನಾಲ್ವರನ್ನು ಬಲಿ ಪಡೆದಿದೆ.

ಹೈಟಿಗೆ 130 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ್ದ ಚಂಡಮಾರುತಕ್ಕೆ ಸತ್ತವರ ಸಂಖ್ಯೆ 300ರಿಂದ 400ರ ಗಡಿ ದಾಟಿದೆ. 30 ಸಾವಿರಕ್ಕೂ ಹೆಚ್ಚು ಮನೆಗಳ ಸರ್ವನಾಶ ಮಾಡಿರುವ ಮ್ಯೂಥ್ಯೂ, ಫ್ಲಾರಿಡಾದ ಕರಾವಳಿಗೆ 175 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ್ದು, ಅಲ್ಲಿ ನಾಲ್ವರನ್ನು ಬಲಿ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದ್ದು, ಇಡೀ ರಾತ್ರಿ ಕಿತ್ತುಹೋದ ಮನೆಯಲ್ಲೇ ಕಾಲ ನೂಕಿರುವ ವೃದ್ದ ಮಹಿಳೆ ಸೇರಿದಂತೆ ಹಲವು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.