ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಿಂದ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

Last Updated 13 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಮಾಸ್ಕೊ: ಬಹುಕೋಟಿ ಮೌಲ್ಯದ ದೂರಗಾಮಿ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ‘ಎಸ್–400 ಟ್ರಿಯಂಫ್’ ಖರೀದಿ ಒಪ್ಪಂದಕ್ಕೆ ರಷ್ಯಾದ ಜತೆ ಭಾರತವು ಶನಿವಾರ ಸಹಿ ಹಾಕಲಿದೆ.

ಗೋವಾದಲ್ಲಿ  ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಒಪ್ಪಂದ ಅಂತಿಮಗೊಂಡರೆ ಭಾರತವು ಚೀನಾ ಬಳಿಕ ಈ ರಕ್ಷಣಾ ಖರೀದಿ ವ್ಯವಹಾರಕ್ಕೆ ಸಹಿ ಹಾಕಿದ ಎರಡನೇ ದೇಶವಾಗಲಿದೆ. ಒಂದೇ ಸಮಯದಲ್ಲಿ 36 ಕಡೆ ಗುರಿ ಇಡುವ ಸಾಮರ್ಥ್ಯವನ್ನು ಇದು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT