ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿನ್ಯಾದ ಅತಿಥಿ ಗೃಹದ ಮೇಲೆ ಬಾಂಬ್‌ ದಾಳಿ: 12 ಮಂದಿ ಬಲಿ

Last Updated 25 ಅಕ್ಟೋಬರ್ 2016, 6:13 IST
ಅಕ್ಷರ ಗಾತ್ರ

ನೈರೋಬಿ(ಪಿಟಿಐ): ಉತ್ತರ ಈಶಾನ್ಯ ಕಿನ್ಯಾದಲ್ಲಿನ ಅತಿಥಿ ಗೃಹವೊಂದರ ಮೇಲೆ ಮಂಗಳವಾರ ಬಾಂಬ್‌ ದಾಳಿ ನಡೆದಿದ್ದು, 12 ಮಂದಿ ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳದಲ್ಲಿ 12 ಮೃತದೇಹಗಳು ದೊರಕಿದ್ದು, ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದನೆ ನಿಗ್ರಹ ದಳ ಹಾಗೂ ಶ್ವಾನ ದಳ ದಾಳಿಕೋರರಿಗಾಗಿ ಶೋಧ ಕಾರ್ಯ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT