ಸೋಮವಾರ, ಜುಲೈ 26, 2021
23 °C

ಕಟ್ಟೀಮನಿ ಸಾಹಿತ್ಯ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೊ. ತೇಜಸ್ವಿ ಕಟ್ಟೀಮನಿ ಟ್ರಸ್ಟ್‌ ನೀಡುವ ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ ಮತ್ತು ಯುವ ಸಾಹಿತ್ಯ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ ₹ 50 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಭಾರತೀಯ ಯಾವುದೇ ಭಾಷೆಯ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದವರು ಪ್ರಶಸ್ತಿಗೆ ಅರ್ಹರು.ಯುವ ಸಾಹಿತ್ಯ ಪುರಸ್ಕಾರ ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ 50 ವರ್ಷಕ್ಕೂ ಕಡಿಮೆ ವಯಸ್ಸಿನ ಸಾಹಿತಿ ಈ ಪ್ರಶಸ್ತಿಗೆ ಅರ್ಹರು. ಹೆಚ್ಚಿನ ಮಾಹಿತಿಗೆ ಮೊ.ಸಂ. 9480149326.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.