ಸೋಮವಾರ, ಮಾರ್ಚ್ 27, 2023
24 °C

ಎಎಪಿಯ ಮತ್ತೊಬ್ಬ ಶಾಸಕ ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಎಎಪಿಯ ಮತ್ತೊಬ್ಬ ಶಾಸಕ ಬಂಧನ

ನವದೆಹಲಿ: ದೆಹಲಿಯ ಕಿರಾರಿ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕ ರಿತುರಾಜ್‌ ಗೋವಿಂದ್‌ ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಛಠ್‌ ಪೂಜಾ ಆಚರಣೆ ವೇಳೆ ರಿತುರಾಜ್‌ ಗೋವಿಂದ್‌ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪಕ್ಷದ ಮುಖಂಡರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.