ಸೋಮವಾರ, ಮೇ 10, 2021
19 °C
ಕುಂದು ಕೊರತೆ

ಆಮೆಗತಿ ಕಾಮಗಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ ಉಪನಗರದ ಚಿಕ್ಕ ಬೊಮ್ಮಸಂದ್ರ ತಿರುವಿನಿಂದ ಮದರ್ ಡೇರಿ ವೃತ್ತದವರೆಗೆ ರಸ್ತೆಯ ಇಕ್ಕೆಲಗಳಲ್ಲಿರುವ ಚರಂಡಿಗಳ ಹೂಳೆತ್ತುವ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿದೆ.

ಕಾಮಗಾರಿಯು ಆಮೆಗತಿಯಲ್ಲಿ ನಡೆಯುತ್ತಿರುವ ಕಾರಣ ಜನರಿಗೆ ತೊಂದರೆಯಾಗಿದೆ. ಇದು ಜನನಿಬಿಡ ಸ್ಥಳ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಿದೆ.

-ದೇವರಾಜ್

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.