ಭಾನುವಾರ, ಮೇ 9, 2021
19 °C
ಕುಂದು ಕೊರತೆ

ಬಸ್‌ ಸೌಕರ್ಯ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಮ್ಮ ಹಳ್ಳಿಗೆ ಅಗತ್ಯ ಸಂಖ್ಯೆಯಲ್ಲಿ ಬಸ್‌ಗಳು ಬರುತ್ತಿಲ್ಲ. ಮೊದಲ ಬಸ್ ಬೆಳಿಗ್ಗೆ 6.30ಕ್ಕೆ ಹೊರಟುಹೋಗುತ್ತದೆ. ಬೆಳಿಗ್ಗೆ 8 ಗಂಟೆ ವೇಳೆಗೆ ಒಂದು ಬಸ್ ಬರುವಂತಾದರೆ ನಮಗೆ ಅನುಕೂಲವಾಗುತ್ತದೆ.

ಬಸ್‌ ಕೊರತೆಯಿಂದಾಗಿ ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ಶಿಕ್ಷಣ ಸಂಸ್ಥೆಗಳನ್ನು ತಲುಪಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.

-ತೇಜು, ಕುಂಬಳಹಳ್ಳಿ, ಹೊಸಕೋಟೆ ತಾಲ್ಲೂಕು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.