ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ್‌ ಮಲ್ಯ ವಶಕ್ಕೆ ಪಡೆಯಲು ಜಾಮೀನು ರಹಿತ ವಾರಂಟ್‌; ಸಿಬಿಐ

Last Updated 21 ನವೆಂಬರ್ 2016, 15:10 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್‌ ಪಡೆದುಕೊಂಡಿರುವ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಇಂಗ್ಲೆಂಡ್‌ನಿಂದ ಉದ್ಯಮಿ ವಿಜಯ್‌ ಮಲ್ಯ ವಶಕ್ಕೆ ಪಡೆಯಲು ಮುಂದಾಗಿದೆ.

ರಾಜತಾಂತ್ರಿಕ ಮಾರ್ಗದ ಮೂಲಕ ಶೀಘ್ರವೇ ಯುಕೆ ಅಧಿಕಾರಿಗಳಿಗೆ ಮಲ್ಯ ವಶಕ್ಕೆ ಪಡೆದುಕೊಳ್ಳುವ ಕುರಿತು ಮನವಿ ಕಳುಹಿಸಲಾಗುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಮುಂಬೈನ ವಿಶೇಷ ಸಿಬಿಐ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್‌ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT