ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆ: ಗುಟೆರಸ್‌ ಪ್ರಮಾಣವಚನ ಸ್ವೀಕಾರ

Last Updated 12 ಡಿಸೆಂಬರ್ 2016, 19:42 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಪೋರ್ಚುಗೀಸ್‌ನ  ಮಾಜಿ ಪ್ರಧಾನಿ ಅಂಟೊನಿಯೊ ಗುಟೆರಸ್‌ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. 67 ವರ್ಷದ ಗುಟೆರಸ್‌ ಅವರು ವಿಶ್ವಸಂಸ್ಥೆಯ 9ನೇ ಮಹಾ ಪ್ರಧಾನ ಕಾರ್ಯದರ್ಶಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT