ಸೋಮವಾರ, ಡಿಸೆಂಬರ್ 16, 2019
17 °C

ಮರಿಯಪ್ಪನ್‌ಗೆ ₹ 2 ಕೋಟಿ ಚೆಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದ ಟಿ. ಮರಿಯಪ್ಪನ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ  ಒ ಪನ್ನೀರ್ ಸೆಲ್ವನ್ ಅವರು ₹ 2 ಕೋಟಿ ಬಹುಮಾನ ನೀಡಿ ಗೌರವಿಸಿದ್ದಾರೆ.

ಶುಕ್ರವಾರ ಸೇಲಂ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪನ್ನೀರ್‌ ಸೆಲ್ವಂ ಅವರು ಬಹುಮಾನದ ಚೆಕ್ ವಿತರಿಸಿದರು. ಮರಿಯಪ್ಪನ್ ಅವರು ಪ್ಯಾರಾಲಿಂಪಿಕ್ಸ್‌ ಹೈಜಂಪ್‌ನಲ್ಲಿ ಚಿನ್ನದ ಪದಕ ಗಳಿಸಿದ್ದರು.

ಪ್ರತಿಕ್ರಿಯಿಸಿ (+)