ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿ. ಆಚಾರ್ಯ ಆರ್‌ಬಿಐ ಡೆಪ್ಯುಟಿ ಗವರ್ನರ್‌

Last Updated 28 ಡಿಸೆಂಬರ್ 2016, 20:01 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಡೆಪ್ಯುಟಿ ಗವರ್ನರ್‌ ಆಗಿ ವಿರಲ್‌ ವಿ. ಆಚಾರ್ಯ ಅವರು 3 ವರ್ಷಗಳ ಅವಧಿಗೆ ಬುಧವಾರ ನೇಮಕಗೊಂಡಿದ್ದಾರೆ.

ಉರ್ಜಿತ್‌ ಪಟೇಲ್‌ ಅವರು ಆರ್‌ಬಿಐ ಗವರ್ನರ್‌ ಆಗಿ ನೇಮಕವಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಆಚಾರ್ಯ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ. ಅವರು ಸದ್ಯ, ನ್ಯೂಯಾರ್ಕ್‌ ವಿಶ್ವವಿದ್ಯಾಲಯದ ಹಣಕಾಸು ವಿಭಾಗದಲ್ಲಿ ಆರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT