ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನಾ ಮುಖ್ಯಸ್ಥರಾಗಿ ಬಿಪಿನ್‌ ರಾವತ್‌ ಅಧಿಕಾರ ಸ್ವೀಕಾರ

Last Updated 31 ಡಿಸೆಂಬರ್ 2016, 11:54 IST
ಅಕ್ಷರ ಗಾತ್ರ

ನವದೆಹಲಿ: ಜನರಲ್‌ ಬಿಪಿನ್‌ ರಾವತ್‌ ಅವರು ಸೇನಾ ಪಡೆಯ 27ನೇ ಮುಖ್ಯಸ್ಥರಾಗಿ  ಶನಿವಾರ ಅಧಿಕಾರಿ ವಹಿಸಿಕೊಂಡರು.

ಸೇನಾ ಪಡೆ ಮುಖ್ಯಸ್ಥ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಅವರ ಅಧಿಕಾರಾವಧಿ ಡಿಸೆಂಬರ್‌ 31ರಂದು ಕೊನೆಗೊಂಡಿದ್ದು, ಬಿಪಿನ್‌ ರಾವತ್‌ ಅವರು ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿದರು.

1978ರಲ್ಲಿ ರಾವತ್‌ ಅವರು ಗೋರ್ಖಾ ರೈಫಲ್ಸ್ ಪಡೆಗೆ ನೇಮಕಗೊಳ್ಳುವ ಮೂಲಕ ಭಾರತೀಯ ಸೇನೆಯಲ್ಲಿ ಕರ್ತವ್ಯ ಪ್ರಾರಂಭಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT