ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ವಲಯದ ಪ್ರಜಾವಾಣಿ ಕ್ವಿಜ್‌ ಆರಂಭ

Last Updated 4 ಜನವರಿ 2017, 5:41 IST
ಅಕ್ಷರ ಗಾತ್ರ

ಮೈಸೂರು: ಬಹು ನಿರೀಕ್ಷೆಯ ‘ಪ್ರಜಾವಾಣಿ’ ಕ್ವಿಜ್ ಚಾಂಪಿಯನ್‌ಷಿಪ್‌ಗೆ ಬುಧವಾರ ಚಾಲನೆ ನೀಡಲಾಯಿತು.

ಇಲ್ಲಿನ ಜೆ.ಕೆ.ಮೈದಾನದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಅಮೃತಮಹೋತ್ಸವ ಭವನದಲ್ಲಿ ಬೆಳಿಗ್ಗೆ 8.30ಕ್ಕೆ  ಕ್ವಿಜ್ ಆರಂಭವಾಯಿತು.

ಮೈಸೂರಿನಲ್ಲಿ ನಡೆಯುವುತ್ತಿರುವುದು ವಿಭಾಗ ಮಟ್ಟದ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಇಲ್ಲಿ ವಿಜೇತವಾಗುವ ತಂಡ ಬೆಂಗಳೂರಿನ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತದೆ. ಅಂತಿಮ ಸುತ್ತು ಜನವರಿ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT