ಶುಕ್ರವಾರ, ಮೇ 27, 2022
26 °C

ಆಫ್ಘಾನಿಸ್ತಾನ: ಆತ್ಮಾಹುತಿ ದಾಳಿ, 50 ಸಾವು

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಆಫ್ಘಾನಿಸ್ತಾನ: ಆತ್ಮಾಹುತಿ ದಾಳಿ, 50 ಸಾವು

ಕಾಬೂಲ್‌:  ಆಫ್ಘಾನಿಸ್ತಾನದ ಸಂಸತ್‌ ಭವನದ ಸಮೀಪ ಮಂಗಳವಾರ ಸಂಭವಿಸಿದ ಮೂರು ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ 50 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದು, 80 ಜನರು ಗಾಯಗೊಂಡಿದ್ದಾರೆ.

‘ಮೊದಲ ಸ್ಫೋಟ ಸಂಸತ್‌ ಭವನದ ಸಮೀಪ ನಡೆಯಿತು. ಎರಡನೇ ಸ್ಫೋಟ ಕಾರ್‌ ಬಾಂಬ್‌ನದ್ದು. ರಸ್ತೆಯ ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಕಾರ್‌ ಸ್ಫೋಟಗೊಂಡಿತು’ ಎಂದು ಪ್ರತ್ಯಕ್ಷ್ಯದರ್ಶಿಗಳು ವಿವರಿಸಿದ್ದಾರೆ.ಸ್ಫೋಟದ ಹೊಣೆಯನ್ನು ಆಫ್ಘನ್‌ ತಾಲಿಬಾನ್‌ ಉಗ್ರರು ಹೊತ್ತುಕೊಂಡಿದ್ದಾರೆ. ಪ್ರಮುಖ ಬೇಹುಗಾರಿಕಾ ಏಜೆನ್ಸಿಯ ಸಿಬ್ಬಂದಿಯನ್ನು ಗುರಿಯಾಗಿರಿಸಿ ಈ ಸ್ಫೋಟ ನಡೆಸಲಾಗಿದೆ ಎಂದು ತಾಲಿಬಾನ್‌ ವಕ್ತಾರ ಜಬಿವುಲ್ಲಾ ಮುಜಾಹಿದ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.