ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಕಂಗನಾ ಮಾತಿಗೆ ಕರಣ್‌ ಕಿಡಿ

Last Updated 6 ಮಾರ್ಚ್ 2017, 11:35 IST
ಅಕ್ಷರ ಗಾತ್ರ

ಚಿತ್ರರಂಗದಲ್ಲಿ ‘ಸ್ವಜನ ಪಕ್ಷಪಾತ’ವನ್ನು ಮುನ್ನಡೆಸುತ್ತಿರುವವರು ನೀವು ಎಂದಿದ್ದ ಕಂಗಾನಾ ಮಾತಿಗೆ ಕರಣ್‌ ಜೋಹರ್‌ ಪ್ರತಿಕ್ರಿಯಿಸಿದ್ದಾರೆ.

ಸಿನಿಮಾ ನಿರ್ಮಾಪಕ ಕರಣ್‌ ಜೋಹರ್‌ ನಡೆಸುವ ‘ಕಾಫಿ ವಿತ್‌ ಕರಣ್‌’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಕಂಗನಾ ರನೋಟ್‌ ಚರ್ಚೆಯಲ್ಲಿ ಎಲ್ಲ ಪ್ರಶ್ನೆಗಳಿಗೂ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT