‘ಮಿಷೆಲ್ ಅವರ ಕಾಲಿಗೆ ಆಗಿರುವ ಗಾಯ ಗಂಭೀರ ಸ್ವರೂಪದ್ದೇನೂ ಅಲ್ಲ. ಆದರೆ ವೈದ್ಯಕೀಯ ಸಿಬ್ಬಂದಿಗಳು ಅವ ರಿಗೆ ವಿಶ್ರಾಂತಿ ಪಡೆಯಲು ಸೂಚಿಸಿ ದ್ದಾರೆ. ಹೀಗಾಗಿ ಮಿಷೆಲ್, ಭಾರತ ವಿರುದ್ಧದ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಕಮಿನ್ಸ್‌ಗೆ ಆಡುವ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ’ ಎಂದು ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಟ್ರೆವೊರ್ ಹೊಹಾನ್ಸ್ ತಿಳಿಸಿದ್ದಾರೆ.