ಬಿಸಿಸಿಐನ ಆಡಳಿತಗಾರರ ಸಮಿತಿಗೆ ರಾಮಚಂದ್ರ ಗುಹಾ ರಾಜಿನಾಮೆ

7

ಬಿಸಿಸಿಐನ ಆಡಳಿತಗಾರರ ಸಮಿತಿಗೆ ರಾಮಚಂದ್ರ ಗುಹಾ ರಾಜಿನಾಮೆ

Published:
Updated:
ಬಿಸಿಸಿಐನ ಆಡಳಿತಗಾರರ ಸಮಿತಿಗೆ ರಾಮಚಂದ್ರ ಗುಹಾ ರಾಜಿನಾಮೆ

ನವದೆಹಲಿ: ಬಿಸಿಸಿಐಗೆ ಸುಪ್ರೀಂಕೋರ್ಟ್‌ನಿಂದ ನೇಮಿಸಲಾಗಿರುವ ಆಡಳಿತಗಾರರ  ಸಮಿತಿಯ (ಸಿಒಎ) ಸದಸ್ಯ ಸ್ಥಾನಕ್ಕೆ  ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ರಾಜಿನಾಮೆ ಸಲ್ಲಿಸಿದ್ದಾರೆ.

ಸಿಒಎ ಮುಖ್ಯಸ್ಥ ವಿನೋದ್ ರಾಯ್ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್‌ಗೂ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಿಒಎ ಸಮಿತಿಯು ನಾಲ್ವರು ಸದಸ್ಯರನ್ನು ಒಳಗೊಂಡಿದೆ.  ಸುಪ್ರೀಂ ಕೋರ್ಟ್‌ 2017ರ ಜನವರಿ 30 ಸಿಒಎ ಸಮಿತಿಯನ್ನು ರಚನೆ ಮಾಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry