ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ

7

ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ

Published:
Updated:
ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ

ಬೆಂಗಳೂರು: ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಂ. ಆರ್‌. ಶ್ರೀನಿವಾಸಮೂರ್ತಿ ನೇಮಕಗೊಂಡಿದ್ದಾರೆ.

ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದ ಅವರು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry