ವಿಮಾನ ನಿಲ್ದಾಣಕ್ಕೆ ಬಸ್‌ ಸೇವೆ ನಾಳೆಯಿಂದ ಪ್ರಯಾಣಿಕರ ಸಮೀಕ್ಷೆ

7

ವಿಮಾನ ನಿಲ್ದಾಣಕ್ಕೆ ಬಸ್‌ ಸೇವೆ ನಾಳೆಯಿಂದ ಪ್ರಯಾಣಿಕರ ಸಮೀಕ್ಷೆ

Published:
Updated:
ವಿಮಾನ ನಿಲ್ದಾಣಕ್ಕೆ ಬಸ್‌ ಸೇವೆ ನಾಳೆಯಿಂದ ಪ್ರಯಾಣಿಕರ ಸಮೀಕ್ಷೆ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಬಸ್‌ ಸೇವೆಗಳನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ)  ಇದೇ 3ರಿಂದ ಪ್ರಯಾಣಿಕರ ಸಮೀಕ್ಷೆ ನಡೆಸಲಿದೆ.

ಸಂಸ್ಥೆಯ ವೆಬ್‌ಸೈಟ್ www.mybmtc.com ನಲ್ಲಿ ಪ್ರಶ್ನಾವಳಿ ಹಾಗೂ ಮಾಹಿತಿ ಲಭ್ಯವಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥೆ ಮನವಿ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry